1
2
ಎಲ್ಲಾದರು ಇರು; ಎಂತಾದರು ಇರು;
ಎಂದೆಂದಿಗು ನೀ ಕನ್ನಡವಾಗಿರು.
ಹೊಂಬಾಳೆ ಚಿತ್ರತಂಡದಿಂದ ಎಲ್ಲಾ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
#KarnatakaRajyotsava #KannadaRajyotsava #ಕರ್ನಾಟಕರಾಜ್ಯೋತ್ಸವ #ಕನ್ನಡರಾಜ್ಯೋತ್ಸವ
3