1
ನಮ್ಮೆಲ್ಲರ ಹೆಮ್ಮೆಯ ನಟ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಕಲಾ ಸೇವೆ ಸದಾ ಸ್ಫೂರ್ತಿ. ನಿಮ್ಮ ನಿರಂತರ ಕಲಾಸೇವೆಗಾಗಿ ಹೊಂಬಾಳೆ ಫಿಲಂಸ್ ತಂಡದಿಂದ ಶುಭ ಹಾರೈಕೆಗಳು. @NimmaShivanna #HBDShivanna
2
ಡಾ. ಶಿವಣ್ಣ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು. 🎉 Wishing Karunada Chakravarthi @NimmaShivanna A Happy Birthday. #HBDShivanna