1
ನಮ್ಮೆಲ್ಲರ ನೆಚ್ಚಿನ ಕಿಚ್ಚ ಸುದೀಪ್ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. 'ಪೈಲ್ವಾನ್' ಸೇರಿದಂತೆ ನಿಮ್ಮ ಮುಂದಿನ ಎಲ್ಲಾ ಚಿತ್ರಗಳಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಕೆ. @KicchaSudeep #HappyBirthdayKichchaSudeep