1
ಆಧುನಿಕ ಬೆಂಗಳೂರಿನ ಅಡಿಪಾಯವನ್ನು ಹಾಕಿದ, ಸಾಕಷ್ಟು ಸಾಮಾಜಿಕ ಸುಧಾರಣೆಗಳನ್ನು ಕಲ್ಪಿಸಿದ, ಕಲೆಯ ಪೋಷಕ ಮತ್ತು ಶ್ರೀಮಂತ ಭಾರತೀಯ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ದೂರದೃಷ್ಟಿಯ ನವೋದಯ ನಾಯಕ ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನಗಳು. #NadaprabhuKempegowda