1
Big loss to Namma Kannada Cinema. We have lost a young talent today. Such a tragic news! Our condolences with the family ಚಿರಂಜೀವಿ ಸರ್ಜಾ ಅವರ ಅಕಾಲಿಕ ಅಗಲಿಕೆ ನೋವು ತಂದಿದೆ. ಚಿರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ! #RIPChiranjeeviSarja