Big loss to Namma Kannada Cinema.
We have lost a young talent today. Such a tragic news! Our condolences with the family
ಚಿರಂಜೀವಿ ಸರ್ಜಾ ಅವರ ಅಕಾಲಿಕ ಅಗಲಿಕೆ ನೋವು ತಂದಿದೆ. ಚಿರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ!
#RIPChiranjeeviSarja