1
ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು. ಜಗದ್ಗುರು ಬಸವೇಶ್ವರರ ಚಿಂತನೆ, ಬೋಧನೆ ಹಾಗೂ ಆದರ್ಶಗಳು ಎಲ್ಲರಿಗೂ ಮಾದರಿ. ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. #basavajayanthi